ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
104 : 6

قَدْ جَآءَكُمْ بَصَآىِٕرُ مِنْ رَّبِّكُمْ ۚ— فَمَنْ اَبْصَرَ فَلِنَفْسِهٖ ۚ— وَمَنْ عَمِیَ فَعَلَیْهَا ؕ— وَمَاۤ اَنَا عَلَیْكُمْ بِحَفِیْظٍ ۟

ನಿಮ್ಮ ಬಳಿಗೆ ನಿಮ್ಮ ಪ್ರಭುವಿನ ವತಿಯಿಂದ ಕಣ್ಣು ತೆರೆಸುವಂತಹ ಪ್ರಕಾಶಗಳು ಬಂದಿವೆ. ಆದ್ದರಿಂದ ಯಾರು ಅದನ್ನು ನೋಡುತ್ತಾನೋ ಅದರ ಪ್ರಯೋಜನ ಅವನಿಗೇ ಸಿಗುವುದು ಮತ್ತು ಯಾರು ಕುರುಡನಾಗುತ್ತಾನೋ ಅದರ ನಷ್ಟ ಅವನಿಗೇ ಅಗುವುದು. ನಾನು ನಿಮ್ಮ ಕಾವಲುಗಾರನಲ್ಲ. info
التفاسير: