ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
108 : 6

وَلَا تَسُبُّوا الَّذِیْنَ یَدْعُوْنَ مِنْ دُوْنِ اللّٰهِ فَیَسُبُّوا اللّٰهَ عَدْوًا بِغَیْرِ عِلْمٍ ؕ— كَذٰلِكَ زَیَّنَّا لِكُلِّ اُمَّةٍ عَمَلَهُمْ ۪— ثُمَّ اِلٰی رَبِّهِمْ مَّرْجِعُهُمْ فَیُنَبِّئُهُمْ بِمَا كَانُوْا یَعْمَلُوْنَ ۟

ಮತ್ತು ಅಲ್ಲಾಹನ ಹೊರತು ಅವರು ಕರೆದು ಪ್ರಾರ್ಥಿಸುತ್ತಿರುವವರನ್ನು ನೀವು ತೆಗಳಬೇಡಿರಿ. ಬಳಿಕ ಅವರು ಅಜ್ಞಾನವಿಲ್ಲದೆ ವೈರತ್ವದಿಂದ ಅಲ್ಲಾಹನನ್ನು ತೆಗಳುವರು. ಇದೇ ರೀತಿ ನಾವು ಪ್ರತಿಯೊಂದು ಸಮುದಾಯದವರಿಗೂ ಅವರ ಪ್ರವೃತ್ತಿಗಳನ್ನು ಅಕರ್ಷಕಗೊಳಿಸಿದ್ದೇವೆ. ನಂತರ ಅವರ ಮರಳುವಿಕೆಯು ಅವರ ಪ್ರಭುವಿನೆಡೆಗೇ ಆಗಿದೆ. ಆಗ ಅವನು ಅವರು ಮಾಡುತ್ತಿರುವುದರ ಕುರಿತು ಅವರಿಗೆ ತಿಳಿಸಿಕೊಡುವನು. info
التفاسير: