ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
109 : 6

وَاَقْسَمُوْا بِاللّٰهِ جَهْدَ اَیْمَانِهِمْ لَىِٕنْ جَآءَتْهُمْ اٰیَةٌ لَّیُؤْمِنُنَّ بِهَا ؕ— قُلْ اِنَّمَا الْاٰیٰتُ عِنْدَ اللّٰهِ وَمَا یُشْعِرُكُمْ ۙ— اَنَّهَاۤ اِذَا جَآءَتْ لَا یُؤْمِنُوْنَ ۟

ಅಂದರೆ “ತಮ್ಮ ಬಳಿಯೇನಾದರೂ ದೃಷ್ಟಾಂತವು ಬಂದರೆ ನಾವು ಅದರಲ್ಲಿ ವಿಶ್ವಾಸವಿಡುವೆವೆಂದು ಅವರು ತಮಗೆ ಸಾಧ್ಯವಿರುವಷ್ಟರ ಮಟ್ಟಿಗೆ ಬಲವಾಗಿ ಅಲ್ಲಾಹನ ಆಣೆ ಹಾಕುತ್ತಾರೆ. ದೃಷ್ಟಾಂತಗಳೆಲ್ಲವೂ ಅಲ್ಲಾಹನ ವಶದಲ್ಲಿವೆ. (ಸತ್ಯವಿಶ್ವಾಸಿಗಳೇ) ನಿಮಗೇನು ಗೊತ್ತು? ದೃಷ್ಟಾಂತಗಳು ಬಂದರೂ ಅವರು ವಿಶ್ವಾಸವಿಡಲಾರರು. info
التفاسير: