ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
111 : 6

وَلَوْ اَنَّنَا نَزَّلْنَاۤ اِلَیْهِمُ الْمَلٰٓىِٕكَةَ وَكَلَّمَهُمُ الْمَوْتٰی وَحَشَرْنَا عَلَیْهِمْ كُلَّ شَیْءٍ قُبُلًا مَّا كَانُوْا لِیُؤْمِنُوْۤا اِلَّاۤ اَنْ یَّشَآءَ اللّٰهُ وَلٰكِنَّ اَكْثَرَهُمْ یَجْهَلُوْنَ ۟

ನಾವು ಅವರೆಡೆಗೆ ದೂತರನ್ನು ಕಳುಹಿಸಿದರೂ, ಮೃತಪಟ್ಟವರು ಅವರೊಂದಿಗೆ ಮಾತನಾಡಿದರೂ ಸರ್ವ ವಸ್ತುಗಳನ್ನೂ ನಾವು ಅವರ ಕಣ್ಮುಂದೆ ತಂದು ಒಟ್ಟುಗೂಡಿಸಿದರೂ ಅವರು ವಿಶ್ವಾಸವಿಡಲಾರರು. ಆದರೆ ಅಲ್ಲಾಹನು ಇಚ್ಛಿಸಿದರೆ ಬೇರೆ ವಿಚಾರ. ಆದರೆ ಅವರ ಪೈಕಿ ಹೆಚ್ಚಿನವರು ಅಜ್ಞಾನಿಗಳಾಗಿದ್ದಾರೆ. info
التفاسير: