ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
112 : 6

وَكَذٰلِكَ جَعَلْنَا لِكُلِّ نَبِیٍّ عَدُوًّا شَیٰطِیْنَ الْاِنْسِ وَالْجِنِّ یُوْحِیْ بَعْضُهُمْ اِلٰی بَعْضٍ زُخْرُفَ الْقَوْلِ غُرُوْرًا ؕ— وَلَوْ شَآءَ رَبُّكَ مَا فَعَلُوْهُ فَذَرْهُمْ وَمَا یَفْتَرُوْنَ ۟

ಮತ್ತು ಇದೇ ರೀತಿ ನಾವು ಪ್ರತಿಯೊಬ್ಬ ಪೈಗಂಬರರಿಗೆ ಮನುಷ್ಯರ ಮತ್ತು ಯಕ್ಷಗಳ ಪೈಕಿ ಶೈತಾನರನ್ನು ಶತ್ರುಗಳನ್ನಾಗಿ ಮಾಡಿದ್ದೇವೆ. ಅವರನ್ನು ವಂಚಿಸಲೆAದು ಅವರಲ್ಲಿ ಕೆಲವರು ಇನ್ನು ಕೆಲವರಿಗೆ ಆಕರ್ಷಕ ಮಾತುಗಳ ದುರ್ಬೋಧನೆಯನ್ನು ಮಾಡುತ್ತಿದ್ದಾರೆ. ಮತ್ತು ಅಲ್ಲಾಹನು ಇಚ್ಛಿಸುತ್ತಿದ್ದರೆ ಅವರು ಅಂತಹ ಕೃತ್ಯವನ್ನು ಮಾಡುತ್ತಿರಲಿಲ್ಲ. ಆದ್ದರಿಂದ ಅವರನ್ನೂ, ಅವರು ಹೆಣೆಯುತ್ತಿರುವುದನ್ನೂ ನೀವು ಬಿಟ್ಟು ಬಿಡಿರಿ. info
التفاسير: