ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
113 : 6

وَلِتَصْغٰۤی اِلَیْهِ اَفْـِٕدَةُ الَّذِیْنَ لَا یُؤْمِنُوْنَ بِالْاٰخِرَةِ وَلِیَرْضَوْهُ وَلِیَقْتَرِفُوْا مَا هُمْ مُّقْتَرِفُوْنَ ۟

ಪರಲೋಕದ ಮೇಲೆ ವಿಶ್ವಾಸವಿಡದವರ ಹೃದಯಗಳು ಅದರೆಡೆಗೆ ವಾಲಿಬಿಡಲೆಂದೂ, ಮತ್ತು ಅದರಿಂದ ತೃಪ್ತರಾಗಲೆಂದೂ, ಮತ್ತು ಅವರು ಮಾಡುತ್ತಿದ್ದ ಕಾರ್ಯಗಳನ್ನೆಲ್ಲ ಮಾಡಿಕೊಂಡಿರಲೆAದಾಗಿದೆ. info
التفاسير: