ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
116 : 6

وَاِنْ تُطِعْ اَكْثَرَ مَنْ فِی الْاَرْضِ یُضِلُّوْكَ عَنْ سَبِیْلِ اللّٰهِ ؕ— اِنْ یَّتَّبِعُوْنَ اِلَّا الظَّنَّ وَاِنْ هُمْ اِلَّا یَخْرُصُوْنَ ۟

ಮತ್ತು ಭೂಮಿಯಲ್ಲಿರುವ ಹೆಚ್ಚಿನವರನ್ನು ನೀವು ಅನುಸರಿಸುವುದಾದರೆ ಅವರು ನಿಮ್ಮನ್ನು ಅಲ್ಲಾಹನ ಮಾರ್ಗದಿಂದ ಭ್ರಷ್ಟಗೊಳಿಸಿಬಿಡುವರು. ಅವರು ಕೇವಲ ಊಹಾಪೋಹಗಳನ್ನು ಅನುಸರಿಸುತ್ತಿದ್ದಾರೆ ಮತ್ತು ಅವರು ಅನುಮಾನದ ಮಾತುಗಳನ್ನಾಡುತ್ತಾರೆ. info
التفاسير: