ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
117 : 6

اِنَّ رَبَّكَ هُوَ اَعْلَمُ مَنْ یَّضِلُّ عَنْ سَبِیْلِهٖ ۚ— وَهُوَ اَعْلَمُ بِالْمُهْتَدِیْنَ ۟

ಖಂಡಿತವಾಗಿಯು ನಿಮ್ಮ ಪ್ರಭುವು ತನ್ನ ಮಾರ್ಗದಿಂದ ವ್ಯತಿಚಲಿಸುವವನು ಯಾರೆಂದು ಚೆನ್ನಾಗಿ ಅರಿತಿರುವನು ಮತ್ತು ಸನ್ಮಾರ್ಗದಲ್ಲಿ ಚಲಿಸುವವರನ್ನು ಅವನು ಚೆನ್ನಾಗಿ ಅರಿತಿದ್ದಾನೆ. info
التفاسير: