ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
140 : 6

قَدْ خَسِرَ الَّذِیْنَ قَتَلُوْۤا اَوْلَادَهُمْ سَفَهًا بِغَیْرِ عِلْمٍ وَّحَرَّمُوْا مَا رَزَقَهُمُ اللّٰهُ افْتِرَآءً عَلَی اللّٰهِ ؕ— قَدْ ضَلُّوْا وَمَا كَانُوْا مُهْتَدِیْنَ ۟۠

ವಾಸ್ತವದಲ್ಲಿ ತಮ್ಮ ಮಕ್ಕಳನ್ನು ಯಾವುದೇ ಜ್ಞಾನವಿಲ್ಲದೆ ಮೂರ್ಖತನದಿಂದ ಕೊಂದವರು ಮತ್ತು ಅಲ್ಲಾಹನು ಅವರಿಗೆ ನೀಡಿದ್ದನ್ನು ಅಲ್ಲಾಹನ ಮೇಲೆ ಸುಳ್ಳಾರೋಪ ಹೊರಿಸಿ ನಿಷಿದ್ಧಗೊಳಿಸಿದವರು ಖಂಡಿತವಾಗಿಯು ನಷ್ಟದಲ್ಲಿ ಬಿದ್ದು ಬಿಟ್ಟರು ಮತ್ತು ಅವರು ಮಾರ್ಗ ಭ್ರಷ್ಟರಾದರು. ಅವರು ಸನ್ಮಾರ್ಗ ಹೊಂದಿದವರಾಗಲಿಲ್ಲ. info
التفاسير: