ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
142 : 6

وَمِنَ الْاَنْعَامِ حَمُوْلَةً وَّفَرْشًا ؕ— كُلُوْا مِمَّا رَزَقَكُمُ اللّٰهُ وَلَا تَتَّبِعُوْا خُطُوٰتِ الشَّیْطٰنِ ؕ— اِنَّهٗ لَكُمْ عَدُوٌّ مُّبِیْنٌ ۟ۙ

ಮತ್ತು ಜಾನುವಾರುಗಳ ಪೈಕಿ ಭಾರ ಹೊರುವವುಗಳನ್ನೂ, ಗಿಡ್ಡ ಕಾಲುಗಳಿರುವವುಗಳನ್ನೂ (ಸೃಷ್ಟಿಸಿದ್ದಾನೆ) ಅಲ್ಲಾಹನು ನಿಮಗೆ ನೀಡಿರುವುದನ್ನು ತಿನ್ನಿರಿ. ಶೈತಾನನ ಹೆಜ್ಜೆಗಳನ್ನು ಅನುಸರಿಸಬೇಡಿರಿ. ನಿಸ್ಸಂದೇಹವಾಗಿಯು ಅವನು ನಿಮ್ಮ ಪ್ರತ್ಯಕ್ಷ ಶತ್ರುವಾಗಿದ್ದಾನೆ. info
التفاسير: