ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
143 : 6

ثَمٰنِیَةَ اَزْوَاجٍ ۚ— مِنَ الضَّاْنِ اثْنَیْنِ وَمِنَ الْمَعْزِ اثْنَیْنِ ؕ— قُلْ ءٰٓالذَّكَرَیْنِ حَرَّمَ اَمِ الْاُنْثَیَیْنِ اَمَّا اشْتَمَلَتْ عَلَیْهِ اَرْحَامُ الْاُنْثَیَیْنِ ؕ— نَبِّـُٔوْنِیْ بِعِلْمٍ اِنْ كُنْتُمْ صٰدِقِیْنَ ۟ۙ

ಜಾನುವಾರುಗಳ ಪೈಕಿ ಎಂಟು ಜೋಡಿಗಳನ್ನು (ಸೃಷ್ಟಿಸಿದ್ದಾನೆ). ಕುರಿಗಳಿಂದ ಎರಡು ಮತ್ತು ಆಡುಗಳಿಂದ ಎರಡು, ನೀವು ಕೇಳಿರಿ: ಅಲ್ಲಾಹನು ನಿಷಿದ್ಧಗೊಳಿಸಿರುವುದು ಆ ಎರಡು ಗಂಡುಗಳನ್ನೋ ಅಥವಾ ಆ ಎರಡರ ಹೆಣ್ಣುಗಳನ್ನೋ ಅಥವಾ ಆ ಎರಡು ಹೆಣ್ಣು ತಮ್ಮ ಗರ್ಭಾಶಯಗಳಲ್ಲಿ ಹೊತ್ತುಕೊಂಡಿರುವುದನ್ನೋ? ನೀವು ಸತ್ಯವಂತರಾಗಿದ್ದರೆ ನನಗೆ ಆಧಾರದೊಂದಿಗೆ ಹೇಳಿರಿ; info
التفاسير: