ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
158 : 6

هَلْ یَنْظُرُوْنَ اِلَّاۤ اَنْ تَاْتِیَهُمُ الْمَلٰٓىِٕكَةُ اَوْ یَاْتِیَ رَبُّكَ اَوْ یَاْتِیَ بَعْضُ اٰیٰتِ رَبِّكَ ؕ— یَوْمَ یَاْتِیْ بَعْضُ اٰیٰتِ رَبِّكَ لَا یَنْفَعُ نَفْسًا اِیْمَانُهَا لَمْ تَكُنْ اٰمَنَتْ مِنْ قَبْلُ اَوْ كَسَبَتْ فِیْۤ اِیْمَانِهَا خَیْرًا ؕ— قُلِ انْتَظِرُوْۤا اِنَّا مُنْتَظِرُوْنَ ۟

ಅವರು ತಮ್ಮ ಬಳಿಗೆ ದೂತರು ಬರುವುದನ್ನು ಅಥವಾ ತಮ್ಮ ಪ್ರಭು ಅವರ ಬಳಿಗೆ ಬರುವುದನ್ನು ಅಥವಾ ತಮ್ಮ ಪ್ರಭುವಿನ ಯಾವುದಾದರೂ (ದೊಡ್ಡ) ದೃಷ್ಟಾಂತವು ಬರುವುದನ್ನೇ ಕಾಯುತ್ತಿದ್ದಾರೆಯೇ? ತಮ್ಮ ಪ್ರಭುವಿನ ಯಾವುದಾದರೂ ಒಂದು ದೃಷ್ಟಾಂತವು ಬರುವ ದಿನದಂದು ಮೊದಲಿಂದಲೇ ವಿಶ್ವಾಸವಿದ್ದವನ ಅಥವ ತನ್ನ ವಿಶ್ವಾಸದೊಂದಿಗೆ ಯಾವ ಒಳಿತನ್ನು ಮಾಡಿಲ್ಲದವನ ವಿಶ್ವಾಸವು ಅವನಿಗೆ ಯಾವ ಪ್ರಯೋಜನಕ್ಕೂ ಬಾರದು. ಹೇಳಿರಿ: ನೀವು ಕಾಯುತ್ತಿರಿ. ನಾವೂ ಕಾಯುತ್ತಿದ್ದೇವೆ. info
التفاسير: