ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
159 : 6

اِنَّ الَّذِیْنَ فَرَّقُوْا دِیْنَهُمْ وَكَانُوْا شِیَعًا لَّسْتَ مِنْهُمْ فِیْ شَیْءٍ ؕ— اِنَّمَاۤ اَمْرُهُمْ اِلَی اللّٰهِ ثُمَّ یُنَبِّئُهُمْ بِمَا كَانُوْا یَفْعَلُوْنَ ۟

(ಓ ಪೈಗಂಬರರೇ) ನಿಸ್ಸಂಶಯವಾಗಿಯು ತಮ್ಮ ಧರ್ಮವನ್ನು ವಿಭಜಿಸಿ ವಿವಿಧ ಪಂಗಡಗಳಾಗಿ ಬೇರ್ಪಟ್ಟವರೊಡನೆ ನಿಮಗೆ ಯಾವುದೇ ಸಂಬAಧವಿಲ್ಲ. ಅವರ ಪ್ರಕರಣ ಅಲ್ಲಾಹನ ಬಳಿಯಲ್ಲಿದೆ. ಅನಂತರ ಅವನು ಅವರಿಗೆ ಅವರ ಕೃತ್ಯಗಳನ್ನು ತಿಳಿಸಿಕೊಡಲಿದ್ದಾನೆ. info
التفاسير: