ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
162 : 6

قُلْ اِنَّ صَلَاتِیْ وَنُسُكِیْ وَمَحْیَایَ وَمَمَاتِیْ لِلّٰهِ رَبِّ الْعٰلَمِیْنَ ۟ۙ

ಹೇಳಿರಿ: ಖಂಡಿತವಾಗಿಯು ನನ್ನ ನಮಾಝ್, ನನ್ನ ಸಕಲ ಆರಾಧನೆಗಳು, ನನ್ನ ಜೀವನ ಮತ್ತು ನನ್ನ ಮರಣ ಎಲ್ಲವೂ ಸರ್ವಲೋಕಗಳ ಒಡೆಯನಾದ ಅಲ್ಲಾಹನಿಗಾಗಿದೆ. info
التفاسير: