ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
164 : 6

قُلْ اَغَیْرَ اللّٰهِ اَبْغِیْ رَبًّا وَّهُوَ رَبُّ كُلِّ شَیْءٍ ؕ— وَلَا تَكْسِبُ كُلُّ نَفْسٍ اِلَّا عَلَیْهَا ۚ— وَلَا تَزِرُ وَازِرَةٌ وِّزْرَ اُخْرٰی ۚ— ثُمَّ اِلٰی رَبِّكُمْ مَّرْجِعُكُمْ فَیُنَبِّئُكُمْ بِمَا كُنْتُمْ فِیْهِ تَخْتَلِفُوْنَ ۟

ಹೇಳಿರಿ: ಅಲ್ಲಾಹನೇ, ಸರ್ವ ವಸ್ತುಗಳ ಒಡೆಯನಾಗಿರುವಾಗ ಅವನ ಹೊರತು ಇತರರನ್ನು ನಾನು ಪ್ರಭುವನ್ನಾಗಿ ಅರಸುವುದೇ? ಪ್ರತಿಯೊಬ್ಬನೂ ತಾನು ಮಾಡಿರುವುದಕ್ಕೆ ತಾನೇ ಹೊಣೆಗಾರನಾಗಿದ್ದಾನೆ. ಮತ್ತು ಯಾವೊಬ್ಬ ಭಾರ ಹೊರುವವನು ಇನ್ನೊಬ್ಬನ ಭಾರವನ್ನು ಹೊರಲಾರನು. ಅನಂತರ ನಿಮೆಲ್ಲರಿಗೂ ನಿಮ್ಮ ಪ್ರಭುವಿನೆಡೆಗೆ ಮರಳಲಿಕ್ಕಿದೆ. ತರುವಾಯ ಅವನು ನೀವು ಭಿನ್ನಾಭಿಪ್ರಾಯ ಹೊಂದಿದ್ದ ವಿಷಯಗಳ ಕುರಿತು ನಿಮಗೆ ತಿಳಿಸಿಕೊಡುವನು. info
التفاسير: