ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
165 : 6

وَهُوَ الَّذِیْ جَعَلَكُمْ خَلٰٓىِٕفَ الْاَرْضِ وَرَفَعَ بَعْضَكُمْ فَوْقَ بَعْضٍ دَرَجٰتٍ لِّیَبْلُوَكُمْ فِیْ مَاۤ اٰتٰىكُمْ ؕ— اِنَّ رَبَّكَ سَرِیْعُ الْعِقَابِ ۖؗۗ— وَاِنَّهٗ لَغَفُوْرٌ رَّحِیْمٌ ۟۠

ಮತ್ತು ಅವನೇ ನಿಮ್ಮನ್ನು ಭೂಮಿಯಲ್ಲಿ (ಪೂರ್ವಿಕರ) ಉತ್ತರಾಧಿಕಾರಿಗಳನ್ನಾಗಿ ಮಾಡಿದವನು ಮತ್ತು ಅವನು ನಿಮಗೆ ಅನುಗ್ರಹ (ಅರ್ಹತೆಗಳನ್ನು) ನೀಡುವುದರಲ್ಲಿ ಪರೀಕ್ಷಿಸಲೆಂದು ನಿಮ್ಮಲ್ಲಿ ಕೆಲವರಿಗೆ ಬೇರೆ ಕೆಲವರಿಗಿಂತ ಉನ್ನತ ಪದವಿಗಳನ್ನು ನೀಡಿದನು. ಖಂಡಿತವಾಗಿಯು ನಿಮ್ಮ ಪ್ರಭು ಶೀಘ್ರವಾಗಿ ಶಿಕ್ಷಿಸುವವನಾಗಿದ್ದಾನೆ ಮತ್ತು ಖಂಡಿತವಾಗಿಯು ಅವನು ಅತ್ಯಧಿಕವಾಗಿ ಕ್ಷಮಿಸುವವನು, ಕರುಣಾನಿಧಿಯು ಆಗಿದ್ದಾನೆ. info
التفاسير: