ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
33 : 6

قَدْ نَعْلَمُ اِنَّهٗ لَیَحْزُنُكَ الَّذِیْ یَقُوْلُوْنَ فَاِنَّهُمْ لَا یُكَذِّبُوْنَكَ وَلٰكِنَّ الظّٰلِمِیْنَ بِاٰیٰتِ اللّٰهِ یَجْحَدُوْنَ ۟

ಅವರ ಮಾತುಗಳು ಖಂಡಿತವಾಗಿ ನಿಮ್ಮನ್ನು ದುಃಖಕ್ಕೀಡು ಮಾಡುತ್ತಿವೆಯೆಂದು ನಾವು ಅರಿತಿದ್ದೇವೆ. ವಾಸ್ತವದಲ್ಲಿ ಅವರು ನಿಮ್ಮನ್ನು ಸುಳ್ಳಾಗಿಸುತ್ತಿಲ್ಲ ಈ ಅಕ್ರಮಿಗಳಂತು ಅಲ್ಲಾಹನ ದೃಷ್ಟಾಂತಗಳನ್ನು ಧಿಕ್ಕರಿಸುತ್ತಿದ್ದಾರೆ. info
التفاسير: