ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
37 : 6

وَقَالُوْا لَوْلَا نُزِّلَ عَلَیْهِ اٰیَةٌ مِّنْ رَّبِّهٖ ؕ— قُلْ اِنَّ اللّٰهَ قَادِرٌ عَلٰۤی اَنْ یُّنَزِّلَ اٰیَةً وَّلٰكِنَّ اَكْثَرَهُمْ لَا یَعْلَمُوْنَ ۟

ಇವರ ಮೇಲೆ ಇವರ ಪ್ರಭುವಿನ ವತಿಯಿಂದ ಯಾವುದಾದರೂ ದೃಷ್ಟಾಂತವೇಕೆ ಇಳಿಸಲಾಗುವುದಿಲ್ಲ ಎಂದು ಅವರು ಕೇಳುತ್ತಾರೆ. ನೀವು ಹೇಳಿರಿ: ನಿಸ್ಸಂಶಯವಾಗಿಯು ದೃಷ್ಟಾಂತವನ್ನು (ಕುರುಹು) ಇಳಿಸಲು ಅಲ್ಲಾಹನು ಸರ್ವ ಸಮರ್ಥನಿದ್ದಾನೆ. ಆದರೆ ಅವರ ಪೈಕಿ ಹೆಚ್ಚಿನವರು ಅರಿತುಕೊಳ್ಳುವುದಿಲ್ಲ. info
التفاسير: