ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
39 : 6

وَالَّذِیْنَ كَذَّبُوْا بِاٰیٰتِنَا صُمٌّ وَّبُكْمٌ فِی الظُّلُمٰتِ ؕ— مَنْ یَّشَاِ اللّٰهُ یُضْلِلْهُ ؕ— وَمَنْ یَّشَاْ یَجْعَلْهُ عَلٰی صِرَاطٍ مُّسْتَقِیْمٍ ۟

ಮತ್ತು ಯಾರು ನಮ್ಮ ದೃಷ್ಟಾಂತಗಳನ್ನು ಸುಳ್ಳಾಗಿಸುವರೋ ಅವರು ಕಿವುಡರೂ, ಮೂಕರೂ ಮತ್ತು ಅಂಧಕಾರಗಳಲ್ಲಿ ಅಲೆದಾಡುತ್ತಿದ್ದಾರೆ. ಅಲ್ಲಾಹನು ತಾನು ಇಚ್ಛಿಸುವವರನ್ನು ದಾರಿಗೆಡಿಸುತ್ತಾನೆ ಮತ್ತು ತಾನಿಚ್ಛಿಸುವವರನ್ನು ಸನ್ಮಾರ್ಗದಲ್ಲಿ ಸೇರಿಸುತ್ತಾನೆ. info
التفاسير: