ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
42 : 6

وَلَقَدْ اَرْسَلْنَاۤ اِلٰۤی اُمَمٍ مِّنْ قَبْلِكَ فَاَخَذْنٰهُمْ بِالْبَاْسَآءِ وَالضَّرَّآءِ لَعَلَّهُمْ یَتَضَرَّعُوْنَ ۟

ನಿಮಗಿಂತ ಮುಂಚೆ ಗತಸಮುದಾಯಗಳೆಡೆಗೂ ನಾವು ಸಂದೇಶವಾಹಕರನ್ನು ನಿಯೋಗಿಸಿದ್ದೇವೆ. ಅವರು ದೈನ್ಯತೆಯನ್ನು ತೋರಲೆಂದು ನಾವು (ಅವರ ಪಾಪಗಳ ನಿಮಿತ್ತ) ಅವರನ್ನು ಸಂಕಷ್ಟ ಮತ್ತು ರೋಗರುಜಿನಗಳಿಗೆ ಸಿಲುಕಿಸಿದೆವು. info
التفاسير: