ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
60 : 6

وَهُوَ الَّذِیْ یَتَوَفّٰىكُمْ بِالَّیْلِ وَیَعْلَمُ مَا جَرَحْتُمْ بِالنَّهَارِ ثُمَّ یَبْعَثُكُمْ فِیْهِ لِیُقْضٰۤی اَجَلٌ مُّسَمًّی ۚ— ثُمَّ اِلَیْهِ مَرْجِعُكُمْ ثُمَّ یُنَبِّئُكُمْ بِمَا كُنْتُمْ تَعْمَلُوْنَ ۟۠

ಮತ್ತು ಅವನೇ ರಾತ್ರಿಯಲ್ಲಿ ನಿಮ್ಮ ಆತ್ಮಗಳನ್ನು ವಶಪಡಿಸಿಕೊಳ್ಳುತ್ತಾನೆ. ಮತ್ತು ಹಗಲಿನಲ್ಲಿ ನೀವು ಮಾಡಿದ್ದನ್ನೆಲ್ಲ ಅವನು ಅರಿಯುತ್ತಾನೆ. ನಂತರ ಅವನು ನೀವು (ಆಯಸ್ಸಿನ) ನಿಶ್ಚಿತಾವಧಿ ಪೂರ್ತಿಗೊಳಿಸಲೆಂದು ನಿಮ್ಮನ್ನು ಮರುದಿನ ಹಗಲಿನಲ್ಲಿ ಎಚ್ಚರಗೊಳಿಸುತ್ತಾನೆ. ನಂತರ ಅವನೆಡೆಗೇ ನಿಮ್ಮ ಮರಳುವಿಕೆಯಿದೆ. ಅನಂತರ ಅವನು ನೀವು ಮಾಡುತ್ತಿದ್ದುದೆಲ್ಲವನ್ನು ನಿಮಗೆ ತಿಳಿಸಿ ಕೊಡುವನು. info
التفاسير: