ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
62 : 6

ثُمَّ رُدُّوْۤا اِلَی اللّٰهِ مَوْلٰىهُمُ الْحَقِّ ؕ— اَلَا لَهُ الْحُكْمُ ۫— وَهُوَ اَسْرَعُ الْحٰسِبِیْنَ ۟

ನಂತರ ಅವರೆಲ್ಲರು ತಮ್ಮ ನೈಜ ಒಡೆಯನಾದ ಅಲ್ಲಾಹನೆಡೆಗೆ ಮರಳಿಸಲಾಗುವರು. ಕೇಳಿರಿ: ಆಜ್ಞಾಧಿಕಾರವು ಅಲ್ಲಾಹನದ್ದಾಗಿದೆ ಮತ್ತು ಅವನು ಅತೀ ಶೀಘ್ರವಾಗಿ ಲೆಕ್ಕ ವಿಚಾರಣೆ ನಡೆಸುವವನಾಗಿದ್ದಾನೆ. info
التفاسير: