ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
68 : 6

وَاِذَا رَاَیْتَ الَّذِیْنَ یَخُوْضُوْنَ فِیْۤ اٰیٰتِنَا فَاَعْرِضْ عَنْهُمْ حَتّٰی یَخُوْضُوْا فِیْ حَدِیْثٍ غَیْرِهٖ ؕ— وَاِمَّا یُنْسِیَنَّكَ الشَّیْطٰنُ فَلَا تَقْعُدْ بَعْدَ الذِّكْرٰی مَعَ الْقَوْمِ الظّٰلِمِیْنَ ۟

ಮತ್ತು ನಮ್ಮ ದೃಷ್ಟಾಂತಗಳನ್ನು ಅಪಹಾಸ್ಯ ಮಾಡುವವರನ್ನು ನೀವು ಕಂಡರೆ ಅವರು ಬೇರಾವುದಾದರೂ ವಿಚಾರದಲ್ಲಿ ತೊಡಗುವ ತನಕ ಅವರಿಂದ ದೂರವಿರಿ. ಒಂದುವೇಳೆ ಶೈತಾನನು ತಮ್ಮನ್ನು ಮರೆಯುವಂತೆ ಮಾಡಿದರೆ ಜ್ಞಾಪಕವಾದ ಬಳಿಕ ಅಕ್ರಮಿ ಜನರೊಂದಿಗೆ ಕುಳಿತುಕೊಳ್ಳಬೇಡಿರಿ. info
التفاسير: