ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
74 : 6

وَاِذْ قَالَ اِبْرٰهِیْمُ لِاَبِیْهِ اٰزَرَ اَتَتَّخِذُ اَصْنَامًا اٰلِهَةً ۚ— اِنِّیْۤ اَرٰىكَ وَقَوْمَكَ فِیْ ضَلٰلٍ مُّبِیْنٍ ۟

ಮತ್ತು ಇಬ್ರಾಹೀಮ್ ತಮ್ಮ ತಂದೆ ಅಝರ್‌ನೊಂದಿಗೆ ನೀವು ವಿಗ್ರಹಗಳನ್ನು ಆರಾಧ್ಯರನ್ನಾಗಿ ಮಾಡಿಕೊಂಡಿರುವಿರಾ? ನಿಸ್ಸಂದೇಹವಾಗಿಯು ನಾನು ನಿಮ್ಮನ್ನೂ, ನಿಮ್ಮ ಸಮುದಾಯವನ್ನೂ ಸ್ಪಷ್ಟ ಮಾರ್ಗ ಭ್ರಷ್ಟತೆಯಲ್ಲಿರುವುದಾಗಿ ಕಾಣುತ್ತಿದ್ದೇನೆಂದು ಹೇಳಿದ ಸಂದರ್ಭವನ್ನು ಸ್ಮರಿಸಿರಿ. info
التفاسير: