ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
77 : 6

فَلَمَّا رَاَ الْقَمَرَ بَازِغًا قَالَ هٰذَا رَبِّیْ ۚ— فَلَمَّاۤ اَفَلَ قَالَ لَىِٕنْ لَّمْ یَهْدِنِیْ رَبِّیْ لَاَكُوْنَنَّ مِنَ الْقَوْمِ الضَّآلِّیْنَ ۟

ಅನಂತರ ಹೊಳೆಯುತ್ತಿರುವ ಚಂದ್ರನನ್ನು ಕಂಡಾಗ ಹೇಳಿದರು: ಇದು ನನ್ನ ಪ್ರಭು, ಆದರೆ ಅದು ಅಸ್ತಮಿಸಿದಾಗ (ತಮ್ಮ ಜನರಿಗೆ) ನನ್ನ ಪ್ರಭು ನನಗೆ ಸನ್ಮಾರ್ಗವನ್ನು ತೋರಿಸಿ ಕೊಡದಿದ್ದರೆ ಖಂಡಿತವಾಗಿಯು ನಾನು ಪಥಭ್ರಷ್ಟ ಜನರಲ್ಲಿ ಸೇರಿಬಿಡುವೆನು ಎಂದರು. info
التفاسير: