ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
79 : 6

اِنِّیْ وَجَّهْتُ وَجْهِیَ لِلَّذِیْ فَطَرَ السَّمٰوٰتِ وَالْاَرْضَ حَنِیْفًا وَّمَاۤ اَنَا مِنَ الْمُشْرِكِیْنَ ۟ۚ

ನಾನು ಮಿಥ್ಯವನ್ನು ತೊರೆದು ಸತ್ಯದಲ್ಲಿ ನೆಲೆ ನಿಂತು ಆಕಾಶಗಳನ್ನೂ, ಭೂಮಿಯನ್ನೂ ಸೃಷ್ಟಿಸಿರುವವನ ಕಡೆಗೆ ನನ್ನ ಮುಖವನ್ನು ತಿರುಗಿಸಿದ್ದೇನೆ ಮತ್ತು ನಾನು ಬಹುದೇವ ವಿಶ್ವಾಸಿಗಳಲ್ಲಿ ಸೇರಿದವನಲ್ಲ. info
التفاسير: