ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
80 : 6

وَحَآجَّهٗ قَوْمُهٗ ؕ— قَالَ اَتُحَآجُّوْٓنِّیْ فِی اللّٰهِ وَقَدْ هَدٰىنِ ؕ— وَلَاۤ اَخَافُ مَا تُشْرِكُوْنَ بِهٖۤ اِلَّاۤ اَنْ یَّشَآءَ رَبِّیْ شَیْـًٔا ؕ— وَسِعَ رَبِّیْ كُلَّ شَیْءٍ عِلْمًا ؕ— اَفَلَا تَتَذَكَّرُوْنَ ۟

ಅವರ ಜನತೆಯು ಅವರೊಂದಿಗೆ ತರ್ಕಿಸತೊಡಗಿತು. ಅವರು ಹೇಳಿದರು: ನೀವು ಅಲ್ಲಾಹನ ವಿಷಯದಲ್ಲಿ ನನ್ನೊಂದಿಗೆ ತರ್ಕಿಸುತ್ತಿರುವಿರಾ? ವಸ್ತುತಃ ಅವನು ನನಗೆ ಸನ್ಮಾರ್ಗವನ್ನು ತೋರಿಸಿ ಕೊಟ್ಟಿದ್ದಾನೆ ಮತ್ತು ನೀವು ಅಲ್ಲಾಹನೊಂದಿಗೆ ಸಹಭಾಗಿಗಳನ್ನಾಗಿ ನಿಶ್ಚಯಿಸಿರುವ ವಸ್ತುಗಳನ್ನು ನಾನು ಭಯಪಡುವುದಿಲ್ಲ. ಆದರೆ ನನ್ನ ಪ್ರಭು ಏನನ್ನಾದರೂ (ಹಾನಿಯನ್ನು) ಇಚ್ಛಿಸಿದರೆ ಹೊರತು. ನನ್ನ ಪ್ರಭುವು ತನ್ನ ಜ್ಞಾನದಿಂದ ಎಲ್ಲಾ ವಸ್ತುಗಳನ್ನು ಆವರಿಸಿದ್ದಾನೆ. ಹಾಗಿದ್ದೂ ನೀವು ಚಿಂತಿಸುವುದಿಲ್ಲವೇ?. info
التفاسير: