ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
9 : 62

یٰۤاَیُّهَا الَّذِیْنَ اٰمَنُوْۤا اِذَا نُوْدِیَ لِلصَّلٰوةِ مِنْ یَّوْمِ الْجُمُعَةِ فَاسْعَوْا اِلٰی ذِكْرِ اللّٰهِ وَذَرُوا الْبَیْعَ ؕ— ذٰلِكُمْ خَیْرٌ لَّكُمْ اِنْ كُنْتُمْ تَعْلَمُوْنَ ۟

ಓ ಸತ್ಯ ವಿಶ್ವಾಸಿಗಳೇ ಶುಕ್ರವಾರದ ದಿನ ನಮಾಜ್ಗಾಗಿ ನಿಮ್ಮನ್ನು ಕರೆಯಲಾದರೆ ಅಲ್ಲಾಹನ ಸ್ಮರಣೆಯತ್ತ ಧಾವಿಸಿರಿ ಮತ್ತು ವ್ಯಾಪಾರವನ್ನು ತ್ಯಜಿಸಿರಿ. ನೀವು ತಿಳಿಯುವವರಾಗಿದ್ದರೆ. ನಿಮ್ಮ ಪಾಲಿಗೆ ಅತ್ಯುತ್ತಮವಾಗಿದೆ. info
التفاسير: