ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
105 : 7

حَقِیْقٌ عَلٰۤی اَنْ لَّاۤ اَقُوْلَ عَلَی اللّٰهِ اِلَّا الْحَقَّ ؕ— قَدْ جِئْتُكُمْ بِبَیِّنَةٍ مِّنْ رَّبِّكُمْ فَاَرْسِلْ مَعِیَ بَنِیْۤ اِسْرَآءِیْلَ ۟ؕ

ಅಲ್ಲಾಹನ ಮೇಲೆ ಸತ್ಯವನ್ನಲ್ಲದೆ ಇನ್ನೇನನ್ನು ಹೇಳದಿರುವುದೇ ನನಗೆ ಭೂಷಣವಾಗಿದೆ. ನಾನು ನಿಮ್ಮ ಬಳಿಗೆ ನಿಮ್ಮ ಪ್ರಭುವಿನ ವತಿಯ ಒಂದು ಪುರಾವೆಯನ್ನು ತಂದಿರುವೆನು. ಆದ್ದರಿಂದ ಇಸ್ರಾಯೀಲ್ ಸಂತತಿಗಳನ್ನು ನನ್ನ ಜೊತೆ ಕಳುಹಿಸಿಕೊಡು'. info
التفاسير: