ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
106 : 7

قَالَ اِنْ كُنْتَ جِئْتَ بِاٰیَةٍ فَاْتِ بِهَاۤ اِنْ كُنْتَ مِنَ الصّٰدِقِیْنَ ۟

ಫಿರ್‌ಔನ್ ಹೇಳಿದನು: ನೀನು ಯಾವುದಾದರೂ ಪುರಾವೆಯನ್ನು ತಂದಿರುವುದಾದರೆ ಅದನ್ನು ಮುಂದಿಡು; ನೀನು ಸತ್ಯಸಂಧನಾಗಿದ್ದರೆ. info
التفاسير: