ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
129 : 7

قَالُوْۤا اُوْذِیْنَا مِنْ قَبْلِ اَنْ تَاْتِیَنَا وَمِنْ بَعْدِ مَا جِئْتَنَا ؕ— قَالَ عَسٰی رَبُّكُمْ اَنْ یُّهْلِكَ عَدُوَّكُمْ وَیَسْتَخْلِفَكُمْ فِی الْاَرْضِ فَیَنْظُرَ كَیْفَ تَعْمَلُوْنَ ۟۠

ಅವರ ಜನಾಂಗದವರು ಹೇಳಿದರು: ನಿಮ್ಮ ಅಗಮನಕ್ಕೆ ಮೊದಲೂ ಹಾಗೂ ನಿಮ್ಮ ಆಗಮನದ ನಂತರವೂ ನಾವು ಹಿಂಸೆಗೊಳಗಾದೆವು. ಮೂಸಾ ಹೇಳಿದರು: ಅಲ್ಲಾಹನು ಶೀಘ್ರವೇ ನಿಮ್ಮ ಶತ್ರುವನ್ನು ನಾಶಗೊಳಿಸುವನು ಮತ್ತು ನಿಮ್ಮನ್ನು ಅವನು ಈ ಭೂಮಿಯ ಉತ್ತರಾಧಿಕಾರಿಗಳನ್ನಾಗಿ ಮಾಡುವನು. ಅನಂತರ ಅವನು ನಿಮ್ಮ ಕಾರ್ಯ ವೈಖರಿಯನ್ನು ನೋಡುವನು. info
التفاسير: