ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
131 : 7

فَاِذَا جَآءَتْهُمُ الْحَسَنَةُ قَالُوْا لَنَا هٰذِهٖ ۚ— وَاِنْ تُصِبْهُمْ سَیِّئَةٌ یَّطَّیَّرُوْا بِمُوْسٰی وَمَنْ مَّعَهٗ ؕ— اَلَاۤ اِنَّمَا طٰٓىِٕرُهُمْ عِنْدَ اللّٰهِ وَلٰكِنَّ اَكْثَرَهُمْ لَا یَعْلَمُوْنَ ۟

ಅವರಿಗೆ ಒಳಿತೇನಾದರು ತಲುಪಿದರೆ ಇದು ನಮಗೆ ದಕ್ಕಬೇಕಾದದ್ದು ಎಂದು ಹೇಳುತ್ತಾರೆ ಮತ್ತು ಅವರಿಗೆ ಕೆಡುಕೇನಾದರು ಎದುರಾದರೆ ಅವರು ಅದನ್ನು ಮೂಸಾ ಮತ್ತು ಅವರ ಸಂಗಡಿಗರ ಅಪಶಕುನವೆಂದು ಹೇಳುತ್ತಾರೆ. ತಿಳಿದುಕೊಳ್ಳಿರಿ, ಅವರ ಅಪಶÀಕುನವು ಅಲ್ಲಾಹನ ಬಳಿಯಿದೆ. ಆದರೆ ಅವರಲ್ಲಿ ಹೆಚ್ಚಿನವರು ಅರಿಯುವುದಿಲ್ಲ. info
التفاسير: