ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
55 : 7

اُدْعُوْا رَبَّكُمْ تَضَرُّعًا وَّخُفْیَةً ؕ— اِنَّهٗ لَا یُحِبُّ الْمُعْتَدِیْنَ ۟ۚ

ನೀವು ನಿಮ್ಮ ಪ್ರಭುವನ್ನು ವಿನಮ್ರತೆ ಹಾಗೂ ರಹಸ್ಯವಾಗಿ ಕರೆದು ಪ್ರಾರ್ಥಿಸಿರಿ. ಖಂಡಿತವಾಗಿಯು ಅವನು ಹದ್ದು ಮೀರಿರುವವರನ್ನು ಇಷ್ಟಪಡುವುದಿಲ್ಲ. info
التفاسير: