ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
4 : 70

تَعْرُجُ الْمَلٰٓىِٕكَةُ وَالرُّوْحُ اِلَیْهِ فِیْ یَوْمٍ كَانَ مِقْدَارُهٗ خَمْسِیْنَ اَلْفَ سَنَةٍ ۟ۚ

ಐವತ್ತು ಸಾವಿರ ರ‍್ಷಗಳ ಕಾಲಾವಧಿಯುಳ್ಳ ಒಂದು ದಿನದಲ್ಲಿ, ಮಲಕ್ಗಳು ಮತ್ತು ರೂಹ್ ಅವನೆಡೆಗೆ ಏರಿಹೋಗುತ್ತಾರೆ, info
التفاسير: