ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
13 : 72

وَّاَنَّا لَمَّا سَمِعْنَا الْهُدٰۤی اٰمَنَّا بِهٖ ؕ— فَمَنْ یُّؤْمِنْ بِرَبِّهٖ فَلَا یَخَافُ بَخْسًا وَّلَا رَهَقًا ۟ۙ

ನಿಸ್ಸಂದೇಹವಾಗಿಯೂ ನಾವು ಸನ್ಮರ‍್ಗದ ಮಾತನ್ನು ಆಲಿಸಿದಾಗ ಅದರಲ್ಲಿ ವಿಶ್ವಾಸವಿರಿಸಿದೆವು ಮತ್ತು ಯಾರು ತನ್ನ ಪ್ರಭುವಿನಲ್ಲಿ ವಿಶ್ವಾಸವಿಡುತ್ತಾನೋ ಅವನಿಗೆ ಯಾವುದೇ ಹಕ್ಕುಚ್ಯುತಿಯ, ಅಥವಾ ಅನ್ಯಾಯದ ಭಯವಿರಲಾರದು. info
التفاسير: