ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
15 : 73

اِنَّاۤ اَرْسَلْنَاۤ اِلَیْكُمْ رَسُوْلًا ۙ۬— شَاهِدًا عَلَیْكُمْ كَمَاۤ اَرْسَلْنَاۤ اِلٰی فِرْعَوْنَ رَسُوْلًا ۟ؕ

ನಿಸ್ಸಂಶಯವಾಗಿಯೂ ನಾವು ನಿಮ್ಮೆಡೆಗೆ ನಿಮ್ಮ ಮೇಲೆ ಸಾಕ್ಷಿಯಾಗಿರುವ ರ‍್ವ ಸಂದೇಶವಾಹಕನನ್ನು ಕಳುಹಿಸಿರುತ್ತೇವೆ, ಫಿರ್ಔನನ ಬಳಿಗೆ ನಾವು ಸಂದೇಶವಾಹಕರನ್ನು ಕಳುಹಿಸಿರುವಂತೆ. info
التفاسير: