ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
10 : 76

اِنَّا نَخَافُ مِنْ رَّبِّنَا یَوْمًا عَبُوْسًا قَمْطَرِیْرًا ۟

ನಿಸ್ಸಂಶಯವಾಗಿಯೂ ನಾವು ನಮ್ಮ ಪ್ರಭುವಿನ ವತಿಯಿಂದ ಬರುವ ಮುಖಗಳನ್ನು ವಿಕೃತಗೊಳಿಸುವ ಮತ್ತು ಸಂಕಷ್ಟಕರವಾಗಿರುವ ಆ ದಿನವನ್ನು ಭಯಪಡುತ್ತೇವೆ. info
التفاسير: