ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
4 : 76

اِنَّاۤ اَعْتَدْنَا لِلْكٰفِرِیْنَ سَلٰسِلَاۡ وَاَغْلٰلًا وَّسَعِیْرًا ۟

ಖಂಡಿತವಾಗಿಯೂ ನಾವು ಸತ್ಯನಿಷೇಧಿಗಳಿಗೆ ಸಂಕೋಲೆಗಳನ್ನು ಕಂಠಕಡಗಗಳನ್ನು ಮತ್ತು ಜ್ವಾಲೆಗಳಿರುವ ನರಕಾಗ್ನಿಯನ್ನು ಸಿದ್ಧಗೊಳಿಸಿದ್ದೇವೆ. info
التفاسير: