ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
37 : 78

رَّبِّ السَّمٰوٰتِ وَالْاَرْضِ وَمَا بَیْنَهُمَا الرَّحْمٰنِ لَا یَمْلِكُوْنَ مِنْهُ خِطَابًا ۟ۚ

ಭೂಮಿ ಆಕಾಶಗಳ ಮತ್ತು ಅವುಗಳೆರಡರ ನಡುವೆ ಇರುವ ಸಕಲ ವಸ್ತುಗಳ ಪ್ರಭುವಾಗಿರುವ ಪರಮದಯಾಮಯನವತಿಯಿಂದ ಅವನೊಡನೆ ಮಾತನಾಡುವ ಸಾರ‍್ಥ್ಯ ಯಾರಿಗೂ ಇರದು. info
التفاسير: