ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
38 : 78

یَوْمَ یَقُوْمُ الرُّوْحُ وَالْمَلٰٓىِٕكَةُ صَفًّا ۙۗؕ— لَّا یَتَكَلَّمُوْنَ اِلَّا مَنْ اَذِنَ لَهُ الرَّحْمٰنُ وَقَالَ صَوَابًا ۟

ಅಂದು ರೂಹ್(ಜಿಬ್ರೀಲ್) ಮತ್ತು ದೂತರು ಸಾಲುಗಟ್ಟಿ ನಿಲ್ಲುವರು, ಪರಮ ದಯಾಮಯನಾದ ಅಲ್ಲಾಹನ ಅನುಮತಿ ಪಡೆದ ಮತ್ತು ಸರಿಯಾದ ಮಾತನ್ನೇ ಆಡುವ ವ್ಯಕ್ತಿಯ ಹೊರತು ಇನ್ನಾರೂ ಅವನೊಡನೆ ಮಾತನಾಡಲಾರರು. info
التفاسير: