ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
40 : 78

اِنَّاۤ اَنْذَرْنٰكُمْ عَذَابًا قَرِیْبًا ۖۚ۬— یَّوْمَ یَنْظُرُ الْمَرْءُ مَا قَدَّمَتْ یَدٰهُ وَیَقُوْلُ الْكٰفِرُ یٰلَیْتَنِیْ كُنْتُ تُرٰبًا ۟۠

ಖಂಡಿತವಾಗಿಯೂ ನಾವು ನಿಮಗೆ ಸದ್ಯದಲ್ಲೇ ಬರಲಿರುವ ಶಿಕ್ಷೆಯ ಕುರಿತು ಎಚ್ಚರಿಕೆ ನೀಡಿಬಿಟ್ಟಿದ್ದೇವೆ, ಅಂದು ಮನುಷ್ಯನು ತನ್ನ ಕೈಗಳು ಹಿಂದೆ ಮಾಡಿಟ್ಟಿರುವುದನ್ನು ಕಾಣುವನು ಮತ್ತು ಸತ್ಯನಿಷೇಧಿಯು ಹೇಳುವನು; 'ಅಯ್ಯೋ ನಾನು ಮಣ್ಣಾಗಿ ಬಿಟ್ಟಿದ್ದರೆ ಎಷ್ಟು ಚೆನ್ನಾಗಿರುತ್ತಿತ್ತು'. info
التفاسير: