ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
13 : 8

ذٰلِكَ بِاَنَّهُمْ شَآقُّوا اللّٰهَ وَرَسُوْلَهٗ ۚ— وَمَنْ یُّشَاقِقِ اللّٰهَ وَرَسُوْلَهٗ فَاِنَّ اللّٰهَ شَدِیْدُ الْعِقَابِ ۟

ಈ ಶಿಕ್ಷೆ ಅವರು ಅಲ್ಲಾಹ್ ಮತ್ತು ಅವನ ಸಂದೇಶವಾಹಕರನ್ನು ವಿರೋಧಿಸಿದುವುದರ ಫಲವಾಗಿದೆ. ಯಾರು ಅಲ್ಲಾಹನನ್ನೂ, ಅವನ ಸಂದೇಶವಾಹಕರನ್ನೂ ವಿರೋಧಿಸುತ್ತಾನೋ ನಿಸ್ಸಂಶಯವಾಗಿಯು ಅವರಿಗೆ ಅಲ್ಲಾಹನು ಕಠಿಣವಾಗಿ ಶಿಕ್ಷಿಸುವವನಾಗಿದ್ದಾನೆ. info
التفاسير: