ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
19 : 82

یَوْمَ لَا تَمْلِكُ نَفْسٌ لِّنَفْسٍ شَیْـًٔا ؕ— وَالْاَمْرُ یَوْمَىِٕذٍ لِّلّٰهِ ۟۠

ಅದು ಯಾವೊಬ್ಬ ವ್ಯಕ್ತಿಯು ಇನ್ನೊಬ್ಬನಿಗಾಗಿ ಏನೂ ಮಾಡಲು ಸಾಧ್ಯವಾಗದ ದಿನ. ಮತ್ತು ಅಂದು ಆಜ್ಞಾಧಿಕಾರವೆಲ್ಲವೂ ಅಲ್ಲಾಹನದೇ ಆಗಿರುವುದು. info
التفاسير: