ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
108 : 9

لَا تَقُمْ فِیْهِ اَبَدًا ؕ— لَمَسْجِدٌ اُسِّسَ عَلَی التَّقْوٰی مِنْ اَوَّلِ یَوْمٍ اَحَقُّ اَنْ تَقُوْمَ فِیْهِ ؕ— فِیْهِ رِجَالٌ یُّحِبُّوْنَ اَنْ یَّتَطَهَّرُوْا ؕ— وَاللّٰهُ یُحِبُّ الْمُطَّهِّرِیْنَ ۟

ತಾವು ಅದರಲ್ಲಿ (ನಮಾಜ್‌ಗಾಗಿ) ಎಂದಿಗೂ ನಿಲ್ಲಬೇಡಿರಿ. ಖಂಡಿತವಾಗಿಯೂ ಪ್ರಥಮ ದಿನದಿಂದಲೇ ಭಯಭಕ್ತಿಯ ಆಧಾರದ ಮೇಲೆ ಬುನಾದಿಯನ್ನು ಹಾಕಲಾದ ಮಸೀದಿಯೇ ನಿಮಗೆ (ನಮಾಜ್‌ಗಾಗಿ) ನಿಲ್ಲಲು ಅತ್ಯಂತ ಯೋಗ್ಯವಾಗಿದೆ. ಅದರಲ್ಲಿ ಪರಿಶುದ್ಧತೆಯನ್ನು ಬಯಸುವ ಜನರಿದ್ದಾರೆ. ಮತ್ತು ಅಲ್ಲಾಹನು ಪರಿಶುದ್ಧರನ್ನು ಪ್ರೀತಿಸುತ್ತಾನೆ. info
التفاسير: