ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
12 : 9

وَاِنْ نَّكَثُوْۤا اَیْمَانَهُمْ مِّنْ بَعْدِ عَهْدِهِمْ وَطَعَنُوْا فِیْ دِیْنِكُمْ فَقَاتِلُوْۤا اَىِٕمَّةَ الْكُفْرِ ۙ— اِنَّهُمْ لَاۤ اَیْمَانَ لَهُمْ لَعَلَّهُمْ یَنْتَهُوْنَ ۟

ಇನ್ನು ಅವರು ಒಪ್ಪಂದದ ನಂತರವೂ ತಮ್ಮ ಶಪಥಗಳನ್ನು ಉಲ್ಲಂಘಿಸಿದರೆ ಮತ್ತು ನಿಮ್ಮ ಧರ್ಮವನ್ನು ಅವಹೇಳನ ಮಾಡಿದರೆ ನೀವು ಸತ್ಯನಿಷೇಧಿ ಮುಖಂಡರೊAದಿಗೆ ಯುದ್ಧ ಹೂಡಿರಿ. ಅವರ ಶಪಥಗಳಿಗೆ ಯಾವ ಬೆಲೆಯಿಲ್ಲ. ಅವರು ತಮ್ಮ ಕುತಂತ್ರಗಳಿAದ ಹಿಂದೆ ಸರಿಯಬಹುದು. info
التفاسير: