ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
13 : 9

اَلَا تُقَاتِلُوْنَ قَوْمًا نَّكَثُوْۤا اَیْمَانَهُمْ وَهَمُّوْا بِاِخْرَاجِ الرَّسُوْلِ وَهُمْ بَدَءُوْكُمْ اَوَّلَ مَرَّةٍ ؕ— اَتَخْشَوْنَهُمْ ۚ— فَاللّٰهُ اَحَقُّ اَنْ تَخْشَوْهُ اِنْ كُنْتُمْ مُّؤْمِنِیْنَ ۟

ಓ ಸತ್ಯನಿಷೇಧಿಗಳೇ ತಮ್ಮ ಶಪಥಗಳನ್ನು ಉಲ್ಲಂಘಿಸಿದ ಮತ್ತು ಸಂದೇಶವಾಹಕರನ್ನು ಗಡಿಪಾರು ಮಾಡಲುದ್ದೇಶಿಸಿದ ಒಂದು ಜನತೆಯೊಂದಿಗೆ ನೀವು ಯುದ್ಧ ಮಾಡಲಾರಿರೇ? ಅವರೇ ಮೊತ್ತಮೊದಲಿಗೆ ನಿಮ್ಮೊಂದಿಗೆ ಯುದ್ಧವನ್ನು ಆರಂಭಿಸಿದವರು. ನೀವು ಅವರನ್ನು ಭಯಪಡುತ್ತಿದ್ದೀರಾ? ನೀವು ಭಯವನ್ನಿರಿಸಿಕೊಳ್ಳಲು ಅಲ್ಲಾಹನೇ ಹೆಚ್ಚು ಅರ್ಹನಾಗಿದ್ದಾನೆ. ನೀವು ಸತ್ಯವಿಶ್ವಾಸಿಗಳಾಗಿದ್ದರೆ. info
التفاسير: