ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
23 : 9

یٰۤاَیُّهَا الَّذِیْنَ اٰمَنُوْا لَا تَتَّخِذُوْۤا اٰبَآءَكُمْ وَاِخْوَانَكُمْ اَوْلِیَآءَ اِنِ اسْتَحَبُّوا الْكُفْرَ عَلَی الْاِیْمَانِ ؕ— وَمَنْ یَّتَوَلَّهُمْ مِّنْكُمْ فَاُولٰٓىِٕكَ هُمُ الظّٰلِمُوْنَ ۟

ಓ ಸತ್ಯವಿಶ್ವಾಸಿಗಳೇ, ನಿಮ್ಮ ತಂದೆ ತಾತಂದಿರನ್ನೂ, ನಿಮ್ಮ ಸಹೋದರರನ್ನೂ ಸತ್ಯವಿಶ್ವಾಸದ ಬದಲಿಗೆ ಸತ್ಯನಿಷೇಧವನ್ನು ಇಷ್ಟಪಟ್ಟರೆ ಅವರನ್ನು ಮಿತ್ರರನ್ನಾಗಿ ಮಾಡಿಕೊಳ್ಳಬೇಡಿರಿ. ನಿಮ್ಮಲ್ಲಿ ಯಾರಾದರು ಅವರನ್ನು ಮಿತ್ರರನ್ನಾಗಿ ಮಾಡಿಕೊಂಡರೆ ಅವರೇ ಅಕ್ರಮಿಗಳಾಗಿದ್ದಾರೆ. info
التفاسير: