ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
26 : 9

ثُمَّ اَنْزَلَ اللّٰهُ سَكِیْنَتَهٗ عَلٰی رَسُوْلِهٖ وَعَلَی الْمُؤْمِنِیْنَ وَاَنْزَلَ جُنُوْدًا لَّمْ تَرَوْهَا ۚ— وَعَذَّبَ الَّذِیْنَ كَفَرُوْا ؕ— وَذٰلِكَ جَزَآءُ الْكٰفِرِیْنَ ۟

ನಂತರ ಅಲ್ಲಾಹನು ತನ್ನ ಕಡೆಯಿಂದ ತನ್ನ ಸಂದೇಶವಾಹಕರ ಮತ್ತು ಸತ್ಯವಿಶ್ವಾಸಿಗಳ ಮೇಲೆ ಮನಃಶಾಂತಿಯನ್ನು ಇಳಿಸಿದನು ಮತ್ತು ನೀವು ನೋಡಲು ಸಾಧ್ಯವಿಲ್ಲದಂತಹ ಕೆಲವು ಸೈನ್ಯಗಳನ್ನೂ ಇಳಿಸಿದನು ಮತ್ತು ಅವನು ಸತ್ಯನಿಷೇಧಿಗಳನ್ನು ಪರಿಪೂರ್ಣವಾಗಿ ಶಿಕ್ಷಿಸಿದನು. ಆ ಸತ್ಯನಿಷೇಧಿಗಳಿಗಿರುವ ಪ್ರತಿಕಾರವು ಇದೇ ಆಗಿದೆ. info
التفاسير: