ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
38 : 9

یٰۤاَیُّهَا الَّذِیْنَ اٰمَنُوْا مَا لَكُمْ اِذَا قِیْلَ لَكُمُ انْفِرُوْا فِیْ سَبِیْلِ اللّٰهِ اثَّاقَلْتُمْ اِلَی الْاَرْضِ ؕ— اَرَضِیْتُمْ بِالْحَیٰوةِ الدُّنْیَا مِنَ الْاٰخِرَةِ ۚ— فَمَا مَتَاعُ الْحَیٰوةِ الدُّنْیَا فِی الْاٰخِرَةِ اِلَّا قَلِیْلٌ ۟

ಓ ಸತ್ಯವಿಶ್ವಾಸಿಗಳೇ, ನಿಮಗೇನಾಗಿ ಬಿಟ್ಟಿದೆ? ‘ಅಲ್ಲಾಹನ ಮಾರ್ಗದಲ್ಲಿ (ಅನ್ಯಾಯ ವಿರುದ್ಧ) ಹೋರಡಿರಿ' ಎಂದು ನಿಮ್ಮೊಂದಿಗೆ ಹೇಳಲಾದರೆ ನೀವು ಭೂಮಿಗೆ ಅಂಟಿಕೊಳ್ಳುತ್ತೀರಿ! ಪರಲೋಕದ ಬದಲಿಗೆ ಐಹಿಕ ಜೀವನವನ್ನು ನೆಚ್ಚಿಕೊಂಡಿದ್ದೀರಾ? ತಿಳಿಯಿರಿ! ಐಹಿಕ ಜೀವನವು ಪರಲೋಕದ ಮುಂದೆ ಅತಿತುಚ್ಛವಾಗಿದೆ. info
التفاسير: