ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
6 : 9

وَاِنْ اَحَدٌ مِّنَ الْمُشْرِكِیْنَ اسْتَجَارَكَ فَاَجِرْهُ حَتّٰی یَسْمَعَ كَلٰمَ اللّٰهِ ثُمَّ اَبْلِغْهُ مَاْمَنَهٗ ؕ— ذٰلِكَ بِاَنَّهُمْ قَوْمٌ لَّا یَعْلَمُوْنَ ۟۠

ಇನ್ನು ಬಹುದೇವಾರಾಧಕರ ಪೈಕಿ ಯಾರಾದರೂ ನಿಮ್ಮಲ್ಲಿ ಅಭಯ ಕೇಳಿದರೆ ಅವನಿಗೆ ಅಭಯ ಕೊಡಿರಿ. ಅವನು ಅಲ್ಲಾಹನ ವಚನಗಳನ್ನು ಕೇಳಿಕೊಳ್ಳಲಿ ನಂತರ ಅವನನ್ನು ಅವನ ಸುರಕ್ಷಿತ ಸ್ಥಳಕ್ಕೆ ತಲುಪಿಸಿಬಿಡಿರಿ. ಇದೇಕೆಂದರೆ ಅವರು ತಿಳುವಳಿಕೆಯಿಲ್ಲದ ಜನರಾಗಿದ್ದಾರೆ. info
التفاسير: